ಹೋಶೇಯ 7:11 - ಕನ್ನಡ ಸತ್ಯವೇದವು C.L. Bible (BSI)11 ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ. ಅಧ್ಯಾಯವನ್ನು ನೋಡಿ |