1 ಅರಸುಗಳು 1:10 - ಕನ್ನಡ ಸತ್ಯವೇದವು J.V. (BSI)10 ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಉದ್ಯೋಗಸ್ಥರಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಕರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಪ್ರವಾದಿಯಾದ ನಾತಾನ್, ಬೆನಾಯ, ದಾವೀದನ ವಿಶೇಷ ಕಾವಲಿನವರು ತಮ್ಮನಾದ ಸೊಲೊಮೋನ್ ಇವರನ್ನು ಮಾತ್ರ ಆಮಂತ್ರಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೆ, ಪ್ರವಾದಿ ನಾತಾನನನ್ನಾಗಲಿ, ಬೆನಾಯನನ್ನಾಗಲಿ, ವಿಶೇಷ ಕಾವಲಾಳುಗಳನ್ನಾಗಲಿ, ತಮ್ಮನಾದ ಸೊಲೊಮೋನನನ್ನಾಗಲಿ ಕರೆಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಅದೋನೀಯನು ಪ್ರವಾದಿಯಾದ ನಾತಾನನನ್ನಾಗಲಿ ಬೆನಾಯನನ್ನಾಗಲಿ ಅವನ ತಂದೆಯ ವಿಶೇಷ ಅಂಗರಕ್ಷಕರನ್ನಾಗಲಿ ಅವನ ಸೋದರ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಪ್ರವಾದಿಯಾದ ನಾತಾನನನ್ನೂ, ಬೆನಾಯನನ್ನೂ, ಪರಾಕ್ರಮಶಾಲಿಗಳನ್ನೂ, ತನ್ನ ಸಹೋದರನಾದ ಸೊಲೊಮೋನನನ್ನೂ ಕರೆಯಲಿಲ್ಲ. ಅಧ್ಯಾಯವನ್ನು ನೋಡಿ |