1 ಅರಸುಗಳು 1:18 - ಕನ್ನಡ ಸತ್ಯವೇದವು J.V. (BSI)18 ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿನಗೆ ತಿಳಿಯದೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿಮಗೆ ತಿಳಿಯದೇ ಅರಸನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ಈಗ ಅದೋನೀಯನು ನಮ್ಮ ಒಡೆಯರೂ ಅರಸರೂ ಆದ ನಿಮಗೂ ತಿಳಿಯದೆಯೇ ರಾಜನಾಗಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಈಗ ಅದೋನೀಯನು ತನ್ನನ್ನು ರಾಜನಾಗಿ ಮಾಡಿಕೊಳ್ಳುತ್ತಿದ್ದಾನೆ. ಇದು ನಿನಗೆ ತಿಳಿದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ, ಅರಸನಾಗಿರುವ ನನ್ನ ಒಡೆಯನಾದ ನೀವು ಅರಿಯದೆ ಇರುವಾಗ, ಅದೋನೀಯನು ರಾಜನಾಗಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿ |