Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:22 - ಕನ್ನಡ ಸತ್ಯವೇದವು J.V. (BSI)

22 ಆಕೆಯು ಹೀಗೆ ಅರಸನ ಸಂಗಡ ಮಾತಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಕೆಯು ಹೀಗೆ ಅರಸನ ಸಂಗಡ ಮಾತನಾಡುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಕೆ ಹೀಗೆ ಅರಸನ ಸಂಗಡ ಮಾತಾಡುತ್ತಿರುವಾಗಲೇ ಪ್ರವಾದಿ ನಾತಾನನು ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ರಾಜನೊಡನೆ ಬತ್ಷೆಬೆಳು ಮಾತಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಅವನನ್ನು ನೋಡಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವಳು ಅರಸನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಪ್ರವಾದಿಯಾದ ನಾತಾನನು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:22
6 ತಿಳಿವುಗಳ ಹೋಲಿಕೆ  

ನಾನು ಬಾಯಿಬಿಟ್ಟು, ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿ ಪ್ರಾರ್ಥಿಸುತ್ತಿರುವಾಗಲೇ


ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ವಿುಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವದನ್ನು ಕಂಡನು.


ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.


ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು