1 ಅರಸುಗಳು 1:26 - ಕನ್ನಡ ಸತ್ಯವೇದವು J.V. (BSI)26 ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದರೆ ಅವನು ನಿಮ್ಮ ಸೇವಕನಾದ ನನ್ನನ್ನು, ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ ಎಂಬವರನ್ನು ಹಾಗು ನಿಮ್ಮ ಸೇವಕ ಸೊಲೊಮೋನನನ್ನು ಔತಣಕ್ಕೆ ಕರೆಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ಅವನು ನನ್ನನ್ನಾಗಲಿ ಯಾಜಕನಾದ ಚಾದೋಕನನ್ನಾಗಲಿ ಯೆಹೋಯಾದಾವನ ಮಗನಾದ ಬೆನಾಯನನ್ನಾಗಲಿ ನಿನ್ನ ಮಗನಾದ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ನಿಮ್ಮ ಸೇವಕನಾದ ಸೊಲೊಮೋನನನ್ನೂ, ಅವನು ಕರೆಯಲೇ ಇಲ್ಲ. ಅಧ್ಯಾಯವನ್ನು ನೋಡಿ |