1 ಅರಸುಗಳು 1:31 - ಕನ್ನಡ ಸತ್ಯವೇದವು J.V. (BSI)31 ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲ ಬಾಳಲಿ ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಗ ಬತ್ಷೆಬೆಳು ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು. ಅವಳು, “ರಾಜನಾದ ದಾವೀದನು ಚಿರಾಯುವಾಗಿರಲಿ!” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಬತ್ಷೆಬೆಳು ಮುಖವನ್ನು ನೆಲಕ್ಕೆ ಬಗ್ಗಿಸಿ, ಅರಸನನ್ನು ವಂದಿಸಿ, “ನನ್ನ ಒಡೆಯನೂ, ಅರಸನೂ ಆದ ದಾವೀದನು ಎಂದೆಂದಿಗೂ ಬದುಕಲಿ,” ಎಂದಳು. ಅಧ್ಯಾಯವನ್ನು ನೋಡಿ |