1 ಅರಸುಗಳು 1:37 - ಕನ್ನಡ ಸತ್ಯವೇದವು J.V. (BSI)37 ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ ಅರಸನೂ ಆದ ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅಭಿವೃದ್ಧಿಮಾಡಲಿ ಎಂದು ನುಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ, ಅರಸನೂ ಆದ ನಿನ್ನ ಕಾಲದಲ್ಲಿದ್ದದಕ್ಕಿಂತ ಹೆಚ್ಚಾಗಿ ಅಭಿವೃದ್ಧಿಮಾಡಲಿ” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಸರ್ವೇಶ್ವರಸ್ವಾಮಿ ನನ್ನ ಒಡೆಯರೂ ಅರಸರೂ ಆದ ನಿಮ್ಮ ಸಂಗಡ ಇದ್ದ ಹಾಗೆ ಸೊಲೊಮೋನನ ಸಂಗಡವೂ ಇದ್ದು, ರಾಜ್ಯವನ್ನು ನನ್ನ ಒಡೆಯರೂ ಅರಸರೂ ಆದ ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಹೆಚ್ಚು ಅಭಿವೃದ್ಧಿಮಾಡಲಿ!” ಎಂದು ನುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನನ್ನ ಒಡೆಯನಾದ ರಾಜನೇ, ನಿನಗೆ ಯಾವಾಗಲೂ ಸಹಾಯಮಾಡಿದ ಯೆಹೋವನು ಸೊಲೊಮೋನನಿಗೂ ಸಹಾಯ ಮಾಡಲಿ. ನಿನ್ನ ರಾಜ್ಯಕ್ಕಿಂತಲೂ ಸೊಲೊಮೋನನ ರಾಜ್ಯವು ಹೆಚ್ಚು ಬಲಿಷ್ಠವಾಗಲಿ.” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೆಹೋವ ದೇವರು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದರೋ, ಹಾಗೆಯೇ ಸೊಲೊಮೋನನ ಸಂಗಡ ಇದ್ದು, ನನ್ನ ಒಡೆಯನೂ, ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನವನ್ನು ಅಧಿಕವಾಗಿ ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿ |