1 ಅರಸುಗಳು 1:4 - ಕನ್ನಡ ಸತ್ಯವೇದವು J.V. (BSI)4 ಬಹು ಸುಂದರಿಯಾದ ಈಕೆಯು ಅರಸನನ್ನು ಪರಾಂಬರಿಸುವ ಸೇವಕಿಯಾದಳು. ಅರಸನು ಈಕೆಯನ್ನು ಸಂಗವಿುಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಹಳ ಚೆಲುವೆ ಆದ ಆಕೆ ಅರಸನನ್ನು ಶುಶ್ರೂಷೆ ಮಾಡುವ ದಾದಿಯಾದಳು. ಆದರೆ ಅರಸ ಅಬೀಷಗಳನ್ನು ಕೂಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಯುವತಿಯು ಬಹಳ ಸೌಂದರ್ಯವತಿಯಾಗಿದ್ದಳು. ಅವಳು ರಾಜನ ಆರೈಕೆಯನ್ನು ಮಾಡಿದಳು ಮತ್ತು ಅವನ ಸೇವೆಯನ್ನೂ ಮಾಡಿದಳು. ರಾಜನಾದ ದಾವೀದನು ಅವಳನ್ನು ಕೂಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಈ ಸೌಂದರ್ಯವತಿಯಾದ ಹುಡುಗಿಯು ಅರಸನ ಆರೈಕೆ ಮಾಡುತ್ತಾ, ಅವನ ಸೇವೆ ಮಾಡುತ್ತಿದ್ದಳು. ಅರಸನು ಅವಳೊಂದಿಗೆ ಸಂಪರ್ಕ ಮಾಡಲಿಲ್ಲ. ಅಧ್ಯಾಯವನ್ನು ನೋಡಿ |