1 ಅರಸುಗಳು 1:49 - ಕನ್ನಡ ಸತ್ಯವೇದವು J.V. (BSI)49 ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮತಮ್ಮ ಮನೆಗಳಿಗೆ ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆಗ ಅದೋನೀಯನಿಂದ ಔತಣಕ್ಕೆ ಆಮಂತ್ರಿತರಾಗಿದ್ದವರೆಲ್ಲರು ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಆಗ ಅದೋನೀಯನ ಅತಿಥಿಗಳೆಲ್ಲರೂ ಭಯಗೊಂಡು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆಗ ಅದೋನೀಯನ ಸಂಗಡ ಔತಣಕ್ಕೆ ಬಂದಿದ್ದ ಎಲ್ಲರೂ ಹೆದರಿಕೊಂಡು ಎದ್ದು, ತಮ್ಮ ತಮ್ಮ ಸ್ಥಳಗಳಿಗೆ ಹೊರಟು ಹೋದರು. ಅಧ್ಯಾಯವನ್ನು ನೋಡಿ |