1 ಅರಸುಗಳು 1:7 - ಕನ್ನಡ ಸತ್ಯವೇದವು J.V. (BSI)7 ಅವನು ಚೆರೂಯಳ ಮಗನಾದ ಯೋವಾಬನನ್ನೂ ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನಿಗೆ ಸಹಾಯಕರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜೆರೂಯಳ ಮಗ ಯೋವಾಬನನ್ನೂ ಯಾಜಕ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡಿದ್ದನು. ಇವರು ಅವನಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು. ಅಧ್ಯಾಯವನ್ನು ನೋಡಿ |