1 ಅರಸುಗಳು 10:20 - ಕನ್ನಡ ಸತ್ಯವೇದವು J.V. (BSI)20 ಆರು ಮೆಟ್ಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆರು ಮೆಟ್ಟಿಲುಗಳ ಪ್ರತಿಯೊಂದು ಮೆಟ್ಟಿಲಿನಲ್ಲಿ ಎರಡು ಸಿಂಹಗಳಿದ್ದವು. ಪ್ರತಿಯೊಂದು ಕೊನೆಯಲ್ಲಿ ಒಂದು ಸಿಂಹವಿತ್ತು. ಬೇರೆ ಯಾವ ರಾಜ್ಯದಲ್ಲೂ ಇಂತಹ ಸಿಂಹಾಸನ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ. ಅಧ್ಯಾಯವನ್ನು ನೋಡಿ |