1 ಅರಸುಗಳು 10:27 - ಕನ್ನಡ ಸತ್ಯವೇದವು J.V. (BSI)27 ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಯು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು. ಅಧ್ಯಾಯವನ್ನು ನೋಡಿ |