Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:6 - ಕನ್ನಡ ಸತ್ಯವೇದವು J.V. (BSI)

6 ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ರಾಣಿಯು ರಾಜನಿಗೆ, “ನಿನ್ನ ಜ್ಞಾನದ ಬಗ್ಗೆ ಮತ್ತು ನೀನು ಮಾಡುವ ಕಾರ್ಯಗಳ ಬಗ್ಗೆ ಅನೇಕ ಸಂಗತಿಗಳನ್ನು ನಾನು ನನ್ನ ದೇಶದಲ್ಲಿ ಕೇಳಿದ್ದೇನೆ. ಆ ಸಂಗತಿಗಳೆಲ್ಲ ನಿಜ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:6
4 ತಿಳಿವುಗಳ ಹೋಲಿಕೆ  

ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಅರಸನಿಗೆ -


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನ ವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.


ದೇವರು ಅದನ್ನು ಶಾಶ್ವತವಾಗಿಯೇ ಸ್ಥಾಪಿಸುವನು. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು