1 ಅರಸುಗಳು 11:15 - ಕನ್ನಡ ಸತ್ಯವೇದವು J.V. (BSI)15 ದಾವೀದನಿಗೂ ಎದೋಮ್ಯರಿಗೂ ಯುದ್ಧನಡಿಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಾಯೇಲ್ಯರನ್ನು ಹೂಣಿಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದಾವೀದನಿಗೂ ಎದೋಮಿನವರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ, ಹತರಾದ ಇಸ್ರಾಯೇಲರನ್ನು ಸಮಾಧಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಾವೀದನಿಗೂ ಎದೋಮ್ಯರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಯೇಲರನ್ನು ಸಮಾಧಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅದು ಹೀಗೆ ಸಂಭವಿಸಿತು: ದಾವೀದನು ಮೊದಲು ಎದೋಮ್ಯರನ್ನು ಸೋಲಿಸಿದ್ದನು, ದಾವೀದನ ಸೈನ್ಯಕ್ಕೆ ಯೋವಾಬನು ಸೇನಾಪತಿಯಾಗಿದ್ದನು. ಸತ್ತ ಜನರನ್ನು ಸಮಾಧಿ ಮಾಡಲು ಯೋವಾಬನು ಎದೋಮಿಗೆ ಹೋದನು. ಅಲ್ಲಿ ಇನ್ನೂ ವಾಸವಾಗಿದ್ದ ಗಂಡಸರನ್ನೆಲ್ಲ ಯೋವಾಬನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದಾವೀದನು ಎದೋಮಿನಲ್ಲಿರುವಾಗ ಸೇನಾಧಿಪತಿಯಾದ ಯೋವಾಬನು ಎದೋಮಿನ ಗಂಡಸರೆಲ್ಲರನ್ನು ಕೊಂದುಹಾಕಿದನು. ತರುವಾಯ ಇಸ್ರಾಯೇಲರಲ್ಲಿ ಹತರಾದವರನ್ನು ಸಮಾಧಿಮಾಡಲು ಹೋದನು. ಅಧ್ಯಾಯವನ್ನು ನೋಡಿ |