1 ಅರಸುಗಳು 11:17 - ಕನ್ನಡ ಸತ್ಯವೇದವು J.V. (BSI)17 ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಮಂದಿ ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಮಂದಿ ಎದೋಮ್ಯರ ಜೊತೆಯಲ್ಲಿ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಆ ಕಾಲಕ್ಕೆ ಹದದನಿನ್ನೂ ಚಿಕ್ಕ ಬಾಲಕನಾಗಿದ್ದನು. ಆದ್ದರಿಂದ ಹದದನು ಈಜಿಪ್ಟಿಗೆ ಓಡಿಹೋದನು. ಅವನ ತಂದೆಯ ಕೆಲವು ಜನ ಸೇವಕರೂ ಅವನೊಡನೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಆ ಸಮಯದಲ್ಲಿ ಇನ್ನೂ ಬಾಲಕನಾದ ಹದಾದನು ತನ್ನ ತಂದೆಯ ಕೆಲವು ಸೇವಕರಾದ ಎದೋಮ್ಯರ ಸಂಗಡ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು. ಅಧ್ಯಾಯವನ್ನು ನೋಡಿ |