1 ಅರಸುಗಳು 11:19 - ಕನ್ನಡ ಸತ್ಯವೇದವು J.V. (BSI)19 ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದದರಿಂದ ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಇವನಿಗೆ ಮದುವೆಮಾಡಿ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದುದರಿಂದ ಫರೋಹನನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಅವನಿಗೆ ಮದುವೆಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಇವನಿಗೆ ಮದುವೆ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ನಾದಿನಿಯನ್ನೇ ಹದದನಿಗೆ ಪತ್ನಿಯನ್ನಾಗಿ ಕೊಟ್ಟನು. (ರಾಣಿಯಾದ ತಖ್ಪೆನೇಸಳು ಫರೋಹನ ಪತ್ನಿ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಪ್ನೆಸ್ ಎಂಬವಳ ಸಹೋದರಿಯನ್ನು ಅವನಿಗೆ ಮದುವೆ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿ |