1 ಅರಸುಗಳು 11:27 - ಕನ್ನಡ ಸತ್ಯವೇದವು J.V. (BSI)27 ಅವನು ತಿರುಗಿ ಬಿದ್ದದ್ದು ಹೇಗಂದರೆ - ಸೊಲೊಮೋನನು ವಿುಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲಸ್ಥಳವನ್ನು ಭದ್ರಪಡಿಸುತ್ತಿರುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನು ದಂಗೆಯೆದ್ದ ವಿವರಣೆ ಹೀಗಿದೆ : ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನು ಅರಸನಿಗೆ ವಿರೋಧವಾಗಿ ದಂಗೆಯೆದ್ದ ಕಾರಣವೇನೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ, ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿಸುತ್ತಿರುವಾಗ, ಅಧ್ಯಾಯವನ್ನು ನೋಡಿ |