Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:30 - ಕನ್ನಡ ಸತ್ಯವೇದವು J.V. (BSI)

30 ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಅದನ್ನು ಹರಿದು ಹನ್ನೆರಡು ತುಂಡುಮಾಡಿ ಯಾರೊಬ್ಬಾಮನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಹರಿದು ಹನ್ನೆರಡು ತುಂಡು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಅಹೀಯನು, ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು, ಅದನ್ನು ಹರಿದು ಹನ್ನೆರಡು ತುಂಡುಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಹೀಯನು ತನ್ನ ಹೊಸ ಅಂಗಿಯನ್ನು ತೆಗೆದು, ಅದನ್ನು ಹನ್ನೆರಡು ತುಂಡುಗಳನ್ನಾಗಿ ಹರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅಹೀಯನು ತನ್ನ ಮೇಲೆ ಇರುವ ಹೊಸ ಕಂಬಳಿಯನ್ನು ತೆಗೆದುಕೊಂಡು ಅದನ್ನು ಹನ್ನೆರಡು ತುಂಡುಗಳಾಗಿ ಹರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:30
3 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು