1 ಅರಸುಗಳು 11:35 - ಕನ್ನಡ ಸತ್ಯವೇದವು J.V. (BSI)35 ಆದರೆ ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದರೆ ಅದನ್ನು ಅವನ ಮಗನ ಕೈಯಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆದರೆ, ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ನಾನು ರಾಜ್ಯವನ್ನು ಅವನ ಮಗನಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತೆಗೆದುಕೊಂಡು, ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು. ಅಧ್ಯಾಯವನ್ನು ನೋಡಿ |