1 ಅರಸುಗಳು 11:37 - ಕನ್ನಡ ಸತ್ಯವೇದವು J.V. (BSI)37 ನಾನು ನಿನ್ನನ್ನು ಇಸ್ರಾಯೇಲ್ಯರ ಅರಸನನ್ನಾಗಿ ನೇವಿುಸುವೆನು; ನೀನು ಅವರನ್ನು ನಿನ್ನ ಇಷ್ಟದ ಪ್ರಕಾರ ಆಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನಾನು ನಿನ್ನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸುವೆನು. ನೀನು ಅವರನ್ನು ನಿನ್ನ ಇಷ್ಟದ ಪ್ರಕಾರ ಆಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನಾನು ನಿನ್ನನ್ನು ಇಸ್ರಯೇಲರ ಅರಸನನ್ನಾಗಿ ನೇಮಿಸುವೆನು; ನೀನು ಅವರನ್ನು ಇಷ್ಟದ ಪ್ರಕಾರ ಆಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನಾನು ನಿನ್ನನ್ನು ಇಡೀ ಇಸ್ರೇಲಿಗೆ ರಾಜನನ್ನಾಗಿ ಮಾಡುತ್ತೇನೆ. ನೀನು ನಿನ್ನ ಇಷ್ಟಾನುಸಾರವಾಗಿ ಪ್ರತಿಯೊಂದರ ಮೇಲೆ ದೊರೆತನ ಮಾಡುವಂತೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇದಲ್ಲದೆ ನಾನು ನಿನ್ನನ್ನು ತೆಗೆದುಕೊಂಡು, ನಿನ್ನ ಪ್ರಾಣವು ಇಚ್ಛಿಸುವುದೆಲ್ಲಾದರಲ್ಲಿ ಅರಸುತನವನ್ನು ನಡೆಸಿ, ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ಅಧ್ಯಾಯವನ್ನು ನೋಡಿ |