1 ಅರಸುಗಳು 11:39 - ಕನ್ನಡ ಸತ್ಯವೇದವು J.V. (BSI)39 ದಾವೀದನ ಸಂತಾನದವರನ್ನು ಅವರ ಪಾಪದ ದೆಸೆಯಿಂದ ಕುಗ್ಗಿಸುವೆನು; ಆದರೆ ಸದಾಕಾಲವು ಅಲ್ಲ ಎಂದು ಹೇಳಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆ ತಗ್ಗಿಸುವಂತೆ ಮಾಡುವೆನು. ಆದರೆ ಸದಾಕಾಲಕ್ಕೂ ಅಲ್ಲ, ಎಂದು ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಸೊಲೊಮೋನನು ಮಾಡಿದ ಕಾರ್ಯಗಳ ನಿಮಿತ್ತ ನಾನು ದಾವೀದನ ಮಕ್ಕಳನ್ನು ದಂಡಿಸುತ್ತೇನೆ. ಆದರೆ ನನ್ನ ದಂಡನೆಯು ಅವರ ಮೇಲೆ ಶಾಶ್ವತವಾಗಿರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’ ” ಎಂದು ಅಹೀಯನು ಹೇಳಿದನು. ಅಧ್ಯಾಯವನ್ನು ನೋಡಿ |