1 ಅರಸುಗಳು 11:42 - ಕನ್ನಡ ಸತ್ಯವೇದವು J.V. (BSI)42 ಅವನು ಯೆರೂಸಲೇವಿುನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಆಳಿದನಂತರ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವನು ಯೆರೂಸಲೇಮಿನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದ ನಂತರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅವನು ಜೆರುಸಲೇಮಿನಲ್ಲಿದ್ದುಕೊಂಡು, ಎಲ್ಲಾ ಇಸ್ರಯೇಲರನ್ನು ನಾಲ್ವತ್ತು ವರ್ಷ ಆಳಿ, ನಿಧನನಾಗಿ, ಪಿತೃಗಳ ಬಳಿಗೆ ಸೇರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಸಮಸ್ತ ಇಸ್ರೇಲನ್ನು ಸೊಲೊಮೋನನು ಜೆರುಸಲೇಮಿನಲ್ಲಿ ನಲವತ್ತು ವರ್ಷಗಳ ಕಾಲ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು. ಅಧ್ಯಾಯವನ್ನು ನೋಡಿ |