1 ಅರಸುಗಳು 12:1 - ಕನ್ನಡ ಸತ್ಯವೇದವು J.V. (BSI)1 ರೆಹಬ್ಬಾಮನು ಶೆಕೆವಿುಗೆ ಹೋದನು; ಅಲ್ಲಿ ಎಲ್ಲಾ ಇಸ್ರಾಯೇಲ್ಯರೂ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಕೂಡಿ ಬಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1-2 ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು. ಅಧ್ಯಾಯವನ್ನು ನೋಡಿ |