Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:17 - ಕನ್ನಡ ಸತ್ಯವೇದವು J.V. (BSI)

17 ಯೆಹೂದ ಪ್ರಾಂತದಲ್ಲಿದ್ದ ಇಸ್ರಾಯೇಲ್ಯರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ರೆಹಬ್ಬಾಮನು ಯೆಹೂದನಗರಗಳಲ್ಲಿ ವಾಸವಾಗಿದ್ದ ಇಸ್ರೇಲರನ್ನು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:17
7 ತಿಳಿವುಗಳ ಹೋಲಿಕೆ  

ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ರಾಜ್ಯವನ್ನೆಲ್ಲಾ ಕಿತ್ತು ಕೊಳ್ಳುವದಿಲ್ಲ; ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್‍ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು ಎಂದು ಹೇಳಿದನು.


ಯೆಹೂದ ಪ್ರಾಂತದಲ್ಲಿದ್ದ ಇಸ್ರಾಯೇಲ್ಯರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.


ಆದರೆ ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.


ನೀನು ಹೋಗಿ ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳವರಿಗೂ


ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಾಲ್ವತ್ತೊಂದು ವರುಷದವನಾಗಿದ್ದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರುಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು