1 ಅರಸುಗಳು 12:19 - ಕನ್ನಡ ಸತ್ಯವೇದವು J.V. (BSI)19 ಇಸ್ರಾಯೇಲ್ಯರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಸ್ರಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹೀಗೆ ದಾವೀದನ ಕುಟುಂಬಕ್ಕೆ ವಿರೋಧವಾಗಿ ಇಸ್ರೇಲರು ದಂಗೆ ಎದ್ದರು. ಅವರು ಇಂದಿಗೂ ದಾವೀದನ ಕುಟುಂಬದ ವಿರೋಧಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ. ಅಧ್ಯಾಯವನ್ನು ನೋಡಿ |