1 ಅರಸುಗಳು 12:2 - ಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಕರಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರಸ ಸೊಲೊಮೋನನಿಂದ ತಪ್ಪಿಸಿಕೊಂಡು ಈಜಿಪ್ಟಿಗೆ ಓಡಿಹೋಗಿದ್ದ ನೆಬಾಟನ ಮಗ ಯಾರೊಬ್ಬಾಮನನ್ನು ಕರೆಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು. ಅಧ್ಯಾಯವನ್ನು ನೋಡಿ |