Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:23 - ಕನ್ನಡ ಸತ್ಯವೇದವು J.V. (BSI)

23 ನೀನು ಹೋಗಿ ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಹಾಗು ಉಳಿದ ಜನರಿಗೂ ಹೀಗೆಂದು ಹೇಳು: ಸರ್ವೇಶ್ವರನ ಮಾತನ್ನು ಕೇಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಯೆಹೂದದ ರಾಜನೂ ಸೊಲೊಮೋನನ ಮಗನೂ ಆದ ರೆಹಬ್ಬಾಮನೊಂದಿಗೆ, ಯೆಹೂದ ಮತ್ತು ಬೆನ್ಯಾಮೀನ್ ಜನರೆಲ್ಲರೊಂದಿಗೆ ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನನ ಸಮಸ್ತ ಮನೆಯವರಿಗೂ ಮತ್ತು ಮಿಕ್ಕಿದ ಜನರಿಗೂ ಹೇಳಬೇಕಾದದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:23
2 ತಿಳಿವುಗಳ ಹೋಲಿಕೆ  

ಯೆಹೂದ ಪ್ರಾಂತದಲ್ಲಿದ್ದ ಇಸ್ರಾಯೇಲ್ಯರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.


ಪಟ್ಟಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಿಯಾಗಲಿ ರೊಟ್ಟಿಯಲ್ಲಿಯಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು; ಅದು ದೇವರ ವಸ್ತುವಾದದರಿಂದ ಯಾರೂ ತಿನ್ನಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು