1 ಅರಸುಗಳು 13:12 - ಕನ್ನಡ ಸತ್ಯವೇದವು J.V. (BSI)12 ತಂದೆಯು ಅವರನ್ನು - ಅವನು ಯಾವ ದಾರಿಯಿಂದ ಹೋದನು ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಂದೆಯು ಅವರನ್ನು, “ಅವನು ಯಾವ ದಾರಿಯಿಂದ ಹೋದನು?” ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಅವನು ಯಾವ ದಾರಿಯಿಂದ ಹೋದ?” ಎಂದು ತಂದೆ ಅವರನ್ನು ಕೇಳಲು, ಅವರು ಜುದೇಯ ನಾಡಿನ ಆ ದೈವಭಕ್ತ ಹೋದ ದಾರಿಯನ್ನು ತೋರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ವಯಸ್ಸಾದ ಪ್ರವಾದಿಯು, “ಅವನು ಬಿಟ್ಟುಹೋಗುವಾಗ ಯಾವ ರಸ್ತೆಯಲ್ಲಿ ಹೋದನು?” ಎಂದು ಕೇಳಿದನು. ಯೆಹೂದ ದೇಶದವನಾದ ದೇವಮನುಷ್ಯನು ಯಾವ ರಸ್ತೆಯಲ್ಲಿ ಹಿಂದಿರುಗಿ ಹೋದನೆಂಬುದನ್ನು ಅವನ ಮಕ್ಕಳು ತಂದೆಗೆ ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅವರ ತಂದೆ ಅವರಿಗೆ, “ಅವನು ಯಾವ ಮಾರ್ಗವಾಗಿ ಹೋದನು,” ಎಂದನು. ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳಿಗೆ ತೋರಿಸಿದರು. ಅಧ್ಯಾಯವನ್ನು ನೋಡಿ |