1 ಅರಸುಗಳು 13:21 - ಕನ್ನಡ ಸತ್ಯವೇದವು J.V. (BSI)21 ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನು ಜುದೇಯ ನಾಡಿನ ಆ ದೈವಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರ ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಅವರ ಆಜ್ಞೆಯನ್ನು ಮೀರಿ, ಅವಿಧೇಯನಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಪ್ರವಾದಿಯು ಯೆಹೂದ ದೇಶದವನಾದ ದೇವಮನುಷ್ಯನಿಗೆ, “ಯೆಹೋವನು ಹೇಳುವುದೇನೆಂದರೆ, ನೀನು ಆತನಿಗೆ ವಿಧೇಯನಾಗಲಿಲ್ಲ. ಆತನ ಆಜ್ಞೆಯನ್ನು ನೀನು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನೀನು ಯೆಹೋವ ದೇವರ ಮಾತಿಗೆ ತಿರುಗಿಬಿದ್ದು, ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳದೆ, ಹಿಂದಕ್ಕೆ ಬಂದು, ‘ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ,’ ಎಂದು ಯೆಹೋವ ದೇವರು ನಿನಗೆ ಹೇಳಿದ ಸ್ಥಳದಲ್ಲಿ ಅಧ್ಯಾಯವನ್ನು ನೋಡಿ |