1 ಅರಸುಗಳು 14:11 - ಕನ್ನಡ ಸತ್ಯವೇದವು J.V. (BSI)11 ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ. ಇದು ಯೆಹೋವನ ಮಾತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ, ತಿಂದುಬಿಡುವವು,’ ಎಂದು ಹೇಳುತ್ತಾರೆ. ಇದು ಸರ್ವೇಶ್ವರನ ಮಾತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಿನ್ನ ಕುಟುಂಬದಲ್ಲಿ ಯಾವನಾದರೂ ನಗರದಲ್ಲಿ ಸತ್ತರೆ, ಅವನನ್ನು ನಾಯಿಗಳು ಕಿತ್ತುತಿನ್ನುತ್ತವೆ. ನಿನ್ನ ಕುಟುಂಬದಲ್ಲಿ ಯಾವನಾದರೂ ಹೊಲಗಳಲ್ಲಿ ಸತ್ತರೆ, ಅವನನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ. ಇದು ಯೆಹೋವನ ನುಡಿ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿಂದುಬಿಡುವವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿಂದುಬಿಡುವವು,’ ಎಂದು ಯೆಹೋವ ದೇವರು ಹೇಳಿದ್ದಾರೆ. ಅಧ್ಯಾಯವನ್ನು ನೋಡಿ |