1 ಅರಸುಗಳು 14:14 - ಕನ್ನಡ ಸತ್ಯವೇದವು J.V. (BSI)14 ಯೆಹೋವನು ಇಸ್ರಾಯೇಲ್ಯರ ಮೇಲೆ ಬೇರೊಬ್ಬ ಅರಸನನ್ನು ನೇವಿುಸುವನು. ಅವನು ಕೂಡಲೆ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಇಸ್ರಾಯೇಲರನ್ನು ಆಳಲು ಬೇರೊಬ್ಬ ಅರಸನನ್ನು ನೇಮಿಸುವನು. ಅವನು ಕೂಡಲೇ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರ, ಇಸ್ರಯೇಲರ ಮೇಲೆ ಬೇರೊಬ್ಬ ಅರಸನನ್ನು ನೇಮಿಸುವರು. ಅವನು ಕೂಡಲೆ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವುದೋ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಇಸ್ರೇಲಿಗೆ ಹೊಸ ರಾಜನನ್ನು ನೇಮಿಸುತ್ತಾನೆ. ಆ ಹೊಸ ರಾಜನು ಯಾರೊಬ್ಬಾಮನ ಕುಟುಂಬವನ್ನು ನಾಶಗೊಳಿಸುತ್ತಾನೆ. ಇದು ಬಹುಬೇಗನೆ ಸಂಭವಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಇದಲ್ಲದೆ ಯೆಹೋವ ದೇವರು ಇಸ್ರಾಯೇಲನ್ನು ಆಳುವುದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವರು. ಅಧ್ಯಾಯವನ್ನು ನೋಡಿ |