1 ಅರಸುಗಳು 14:17 - ಕನ್ನಡ ಸತ್ಯವೇದವು J.V. (BSI)17 ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೆ ಹುಡುಗನು ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೇ ಹುಡುಗನು ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯಾರೊಬ್ಬಾಮನ ಹೆಂಡತಿ ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟಕೂಡಲೆ ಹುಡುಗನು ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾರೊಬ್ಬಾಮನ ಪತ್ನಿಯು ತಿರ್ಚಾಗೆ ಹಿಂದಿರುಗಿ ಹೋದಳು. ಆಕೆಯು ಮನೆಯೊಳಕ್ಕೆ ಕಾಲಿಟ್ಟಕೂಡಲೇ ಮಗನು ಸತ್ತುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಯೆಹೋವ ದೇವರು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಅವಳ ಮಗನು ಸತ್ತನು. ಅಧ್ಯಾಯವನ್ನು ನೋಡಿ |