Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:18 - ಕನ್ನಡ ಸತ್ಯವೇದವು J.V. (BSI)

18 ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ಪ್ರವಾದಿಯಾದ ಅಹೀಯನ ಮುಖಾಂತರ ತಿಳಿಸಿದಂತೆ ಎಲ್ಲಾ ಇಸ್ರಯೇಲರು ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲರೆಲ್ಲರು ಅವನಿಗಾಗಿ ಅತ್ತು, ಸಮಾಧಿಮಾಡಿದರು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನೂ ಪ್ರವಾದಿಯೂ ಆದ ಅಹೀಯನ ಮೂಲಕ ಈ ಸಂಗತಿಗಳನ್ನು ಹೇಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಅವರು ಅವನನ್ನು ಹೂಳಿಟ್ಟರು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:18
2 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವದರಿಂದ ಇವನೊಬ್ಬನೇ ಸಮಾಧಿಹೊಂದುವನು.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು