1 ಅರಸುಗಳು 14:2 - ಕನ್ನಡ ಸತ್ಯವೇದವು J.V. (BSI)2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ - ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷ ಮಾರ್ಪಡಿಸಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರ ಮೇಲೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಮಾರ್ಪಡಿಸಿಕೊಂಡು ಶಿಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿ ಅಹೀಯನು ಅಲ್ಲಿರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನೀನು ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ನೀನೆದ್ದು, ವೇಷಹಾಕಿಕೊಂಡು ಶೀಲೋವಿಗೆ ಹೋಗು. ‘ಈ ಜನರ ಮೇಲೆ ಅರಸನಾಗಿರುವೆ,’ ಎಂದು ನನಗೆ ಹೇಳಿದ ಪ್ರವಾದಿ ಅಹೀಯನು ಅಲ್ಲಿದ್ದಾನೆ. ಅಧ್ಯಾಯವನ್ನು ನೋಡಿ |