1 ಅರಸುಗಳು 14:25 - ಕನ್ನಡ ಸತ್ಯವೇದವು J.V. (BSI)25 ರೆಹಬ್ಬಾಮನ ಆಳಿಕೆಯ ಐದನೆಯ ವರುಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇವಿುಗೆ ವಿರೋಧವಾಗಿ ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರುದ್ಧವಾಗಿ ದಂಡೆತ್ತಿ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಈಜಿಪ್ಟಿನ ಅರಸ ಶೀಶಕನು ಜೆರುಸಲೇಮಿನ ಮೇಲೆ ದಾಳಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ರೆಹಬ್ಬಾಮನು ರಾಜನಾಗಿದ್ದ ಐದನೆಯ ವರ್ಷದಲ್ಲಿ ಈಜಿಪ್ಟಿನ ರಾಜನಾದ ಶೀಶಕನು ಜೆರುಸಲೇಮಿನ ವಿರುದ್ಧ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ, ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು. ಅಧ್ಯಾಯವನ್ನು ನೋಡಿ |