1 ಅರಸುಗಳು 14:26 - ಕನ್ನಡ ಸತ್ಯವೇದವು J.V. (BSI)26 ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನು ಹಾಗು ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ದೋಚಿಕೊಂಡು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೆಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಈ ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು. ಅಧ್ಯಾಯವನ್ನು ನೋಡಿ |