Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:30 - ಕನ್ನಡ ಸತ್ಯವೇದವು J.V. (BSI)

30 ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ರೆಹಬ್ಬಾಮನ ಮತ್ತು ಯಾರೊಬ್ಬಾಮನ ನಡುವೆ ಯಾವಾಗಲೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:30
7 ತಿಳಿವುಗಳ ಹೋಲಿಕೆ  

ಉಳಿದ ಜನರಿಗೂ - ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ದೈವೋತ್ತರ ಉಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಹಿಂದಿರುಗಿಹೋದರು.


ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ಮುಟ್ಟಿದನಂತರ ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ರಾಜ್ಯವನ್ನು ತಿರಿಗಿ ತನಗೆ ವಶಪಡಿಸಿಕೊಳ್ಳುವದಕ್ಕೂ ಯೆಹೂದ ಬೆನ್ಯಾಮೀನ್‍ಕುಲಗಳಿಂದ ಲಕ್ಷದ ಎಂಭತ್ತುಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.


ರೆಹಬ್ಬಾಮನ ಪೂರ್ವೋತ್ತರಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಿಯಾದ ಇದ್ದೋ ಎಂಬವರ ಚರಿತ್ರೆಗಳ ವಂಶಾವಳಿಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ಬಹುದಿವಸಗಳವರೆಗೆ ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡೆದಿತ್ತು. ದಾವೀದನು ಬಲಗೊಳ್ಳುತ್ತಾ ಬಂದನು, ಸೌಲನ ವಂಶವು ದುರ್ಬಲವಾಗುತ್ತಾ ಬಂದಿತು.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇವನಿಗೂ ಇಸ್ರಾಯೇಲ್ಯರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು