Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:10 - ಕನ್ನಡ ಸತ್ಯವೇದವು J.V. (BSI)

10 ಇವನು ಯೆರೂಸಲೇವಿುನಲ್ಲಿ ನಾಲ್ವತ್ತೊಂದು ವರುಷ ಆಳಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇವನು ಜೆರುಸಲೇಮಿನಲ್ಲಿ ನಾಲ್ವತ್ತೊಂದು ವರ್ಷ ಆಳಿದನು. ಅಬ್ಷಾಲೋಮನ ಮಗಳಾದ ಮಾಕಾ ಎಂಬಾಕೆ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಸನು ಜೆರುಸಲೇಮಿನಲ್ಲಿ ನಲವತ್ತೊಂದು ವರ್ಷ ಆಳಿದನು. ಅವನ ಅಜ್ಜಿಯ ಹೆಸರು ಮಾಕಾ. ಈಕೆಯು ಅಬೀಷಾಲೋಮನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾಲ್ವತ್ತೊಂದು ವರುಷ ಅವನು ಯೆರೂಸಲೇಮಿನಲ್ಲಿ ಆಳಿದನು. ಅವನ ಅಜ್ಜಿ ಅಬ್ಷಾಲೋಮನ ಮಗಳಾಗಿದ್ದು ಮಾಕಾ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:10
7 ತಿಳಿವುಗಳ ಹೋಲಿಕೆ  

ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.


ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧನಡೆಯಿತು.


ಇವನ ತಾಯಿಯಾದ ಮಾಕಳು ಅಶೇರದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿದು ಕಿದ್ರೋನ್‍ಹಳ್ಳದ ಹತ್ತಿರ ಸುಡಿಸಿದನು.


ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.


ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಆಸನು ಯೆಹೂದದ ಅರಸನಾದನು.


ಅವನು ಅರಸನಾದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಇಪ್ಪತ್ತೈದು ವರುಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಇವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು