1 ಅರಸುಗಳು 15:14 - ಕನ್ನಡ ಸತ್ಯವೇದವು J.V. (BSI)14 ಇವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಯೆಹೋವನಿಗೆ ನಡೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು. ಅಧ್ಯಾಯವನ್ನು ನೋಡಿ |