1 ಅರಸುಗಳು 15:20 - ಕನ್ನಡ ಸತ್ಯವೇದವು J.V. (BSI)20 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲ್ಯರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್‍ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ ಇವುಗಳನ್ನು ಹಾಳುಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು. ಅಧ್ಯಾಯವನ್ನು ನೋಡಿ |
ಬೆನ್ಹದದನು ಅವನಿಗೆ - ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರ್ಯದಲ್ಲಿ ಮಾಡಿದಂತೆ ನೀನೂ ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಲು ಅಹಾಬನು - ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿ ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.