1 ಅರಸುಗಳು 15:21 - ಕನ್ನಡ ಸತ್ಯವೇದವು J.V. (BSI)21 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮ ಕೋಟೆಯನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲೇ ವಾಸಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲೇ ವಾಸಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈ ಆಕ್ರಮಣದ ಸುದ್ದಿಯು ಬಾಷನಿಗೆ ತಿಳಿಯಿತು. ಆದ್ದರಿಂದ ಅವನು ರಾಮ ನಗರವನ್ನು ಬಲಪಡಿಸಲು ತಾನು ಕೈಗೊಂಡಿದ್ದ ಕೆಲಸವನ್ನು ನಿಲ್ಲಿಸಿದನು. ಅವನು ಆ ಪಟ್ಟಣದಿಂದ ತಿರ್ಚಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬಾಷನು ಇದನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವುದನ್ನು ಬಿಟ್ಟು, ತಿರ್ಚಕ್ಕೆ ಹೋಗಿ ವಾಸಿಸಿದನು. ಅಧ್ಯಾಯವನ್ನು ನೋಡಿ |