1 ಅರಸುಗಳು 15:28 - ಕನ್ನಡ ಸತ್ಯವೇದವು J.V. (BSI)28 ಬಾಷನು ಯೆಹೂದದ ಅರಸನಾದ ಆಸನ ಆಳಿಕೆಯ ಮೂರನೆಯ ವರುಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಬಾಷನು ಜುದೇಯದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಸನು ಯೆಹೂದದ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಇದು ಸಂಭವಿಸಿತು. ಅನಂತರ ಬಾಷನು ಇಸ್ರೇಲಿಗೆ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೆಹೂದದ ಅರಸನಾದ ಆಸನ ಮೂರನೆಯ ವರುಷದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |