Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:31 - ಕನ್ನಡ ಸತ್ಯವೇದವು J.V. (BSI)

31 ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಾದಾಬನ ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಾದಾಬನು ಮಾಡಿದ ಇತರ ಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಾದಾಬನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:31
6 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜ ಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅವನ ಆಳಿಕೆಯ ಮೂವತ್ತೈದನೆಯ ವರುಷದವರೆಗೂ ಯುದ್ಧವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು