1 ಅರಸುಗಳು 16:12 - ಕನ್ನಡ ಸತ್ಯವೇದವು J.V. (BSI)12 ಬಾಷನೂ ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದ್ದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಾಷನೂ ಅವನ ಮಗ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರಚೋದಿಸಿದರು. ತಮ್ಮ ವಿಗ್ರಹಗಳಿಂದ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹೀಗೆ ಜಿಮ್ರಿಯು ಬಾಷನ ಕುಟುಂಬವನ್ನು ನಾಶಗೊಳಿಸಿದನು. ಬಾಷನ ವಿರುದ್ಧವಾಗಿ ಯೆಹೋವನು ಪ್ರವಾದಿಯಾದ ಯೇಹುವಿನ ಮೂಲಕ ತಿಳಿಸಿದಂತೆ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹೀಗೆಯೇ ಬಾಷನೂ ಅವನ ಮಗ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕೋಪವನ್ನು ಎಬ್ಬಿಸಿ, ತಾವು ಮಾಡಿದ ಪಾಪಗಳಿಂದಲೂ, ಅಧ್ಯಾಯವನ್ನು ನೋಡಿ |