1 ಅರಸುಗಳು 16:22 - ಕನ್ನಡ ಸತ್ಯವೇದವು J.V. (BSI)22 ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನಿಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಸಾಯಲಾಗಿ ಒಮ್ರಿಯೇ ಆಳುವವನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಒಮ್ರಿಯ ಪಂಗಡದವರು ಗೀನತನ ಮಗ ತಿಬ್ನಿಯ ಪಂಗಡದವರನ್ನು ಸೋಲಿಸಿದರು. ತಿಬ್ನಿಯು ಸತ್ತುಹೋದನು; ಒಮ್ರಿಯೇ ಆಳತೊಡಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಗೀನತನ ಮಗ ತಿಬ್ನಿಯ ಹಿಂಬಾಲಕರಿಗಿಂತಲೂ ಒಮ್ರಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದ್ದರಿಂದ ತಿಬ್ನಿಯನ್ನು ಕೊಲ್ಲಲಾಯಿತು; ಒಮ್ರಿಯು ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಒಮ್ರಿಯ ಸಮರ್ಥಕರು ಜಯಿಸಿದ್ದರಿಂದ ಗೀನಾತನ ಮಗನಾದ ತಿಬ್ನಿಯು ಸತ್ತುಹೋದನು, ಒಮ್ರಿಯು ಅರಸನಾದನು. ಅಧ್ಯಾಯವನ್ನು ನೋಡಿ |