1 ಅರಸುಗಳು 16:23 - ಕನ್ನಡ ಸತ್ಯವೇದವು J.V. (BSI)23 ಯೆಹೂದ್ಯರ ಅರಸನಾದ ಆಸನ ಆಳಿಕೆಯ ಮೂವತ್ತೊಂದನೆಯ ವರುಷದಲ್ಲಿ ಒಮ್ರಿಯು ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು. ಆರು ವರುಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿ ಇಸ್ರಯೇಲರ ಅರಸನಾಗಿ ಹನ್ನೆರಡು ವರ್ಷ ಆಳಿದನು. ಆರು ವರ್ಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಸನು ಯೆಹೂದದ ರಾಜನಾಗಿದ್ದ ಮೂವತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರೇಲಿನ ರಾಜನಾದನು. ಒಮ್ರಿಯು ಇಸ್ರೇಲನ್ನು ಹನ್ನೆರಡು ವರ್ಷ ಆಳಿದನು. ಆ ಹನ್ನೆರಡು ವರ್ಷಗಳಲ್ಲಿ ಆರು ವರ್ಷ ಅವನು ತಿರ್ಚದಲ್ಲಿ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೂದದ ಅರಸನಾದ ಆಸನ ಮೂವತ್ತೊಂದನೆಯ ವರ್ಷದಲ್ಲಿ, ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು, ಅದರಲ್ಲಿ ಆರು ವರ್ಷ ತಿರ್ಚದಲ್ಲಿ ಆಳಿದನು. ಅಧ್ಯಾಯವನ್ನು ನೋಡಿ |