Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:27 - ಕನ್ನಡ ಸತ್ಯವೇದವು J.V. (BSI)

27 ಇವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವನ ಉಳಿದ ಚರಿತ್ರೆ, ಪರಾಕ್ರಮ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಒಮ್ರಿಯ ಕುರಿತಾದ ಇತರ ಸಂಗತಿಗಳನ್ನೂ ಅವನ ಪರಾಕ್ರಮಗಳನ್ನೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಒಮ್ರಿಯು ಮಾಡಿದ ಇತರ ಕಾರ್ಯಗಳೂ, ಅವನು ತೋರಿಸಿದ ಪರಾಕ್ರಮವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:27
9 ತಿಳಿವುಗಳ ಹೋಲಿಕೆ  

ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜ ಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇಸ್ರಾಯೇಲ್ಯರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನನ್ನು ರೇಗಿಸುವಂತೆ ಅವರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಇವನೂ ನಡೆದನು.


ಒಮ್ರಿಯು ಪಿತೃಗಳ ಬಳಿಗೆ ಸೇರಲು ಇವನ ಶವವನ್ನು ಸಮಾರ್ಯ ಪಟ್ಟಣದಲ್ಲಿ ಸಮಾಧಿಮಾಡಿದರು. ಇವನಿಗೆ ಬದಲಾಗಿ ಇವನ ಮಗನಾದ ಅಹಾಬನು ಅರಸನಾದನು.


(ಇದು ಪಾಪಕ್ಕೆ ಕಾರಣವಾಯಿತು.) ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು; ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು