1 ಅರಸುಗಳು 17:19 - ಕನ್ನಡ ಸತ್ಯವೇದವು J.V. (BSI)19 ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಆಕೆಯ ಉಡಿಲಿನಿಂದ ತೆಗೆದುಕೊಂಡು ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು. ಅನಂತರ ಅವನು ಯೆಹೋವನಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ಎಲೀಯನು, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತಿಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಆ ಬಾಲಕನನ್ನು ಮಲಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ, ಅವನನ್ನು ಅವಳ ಮಡಿಲಿನಿಂದ ಎತ್ತಿಕೊಂಡು, ತಾನು ವಾಸವಾಗಿದ್ದ ಮಾಳಿಗೆಯ ಕೋಣೆಗೆ ಹೋಗಿ, ಅವನನ್ನು ಮಂಚದ ಮೇಲೆ ಮಲಗಿಸಿದನು. ಅಧ್ಯಾಯವನ್ನು ನೋಡಿ |