Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:2 - ಕನ್ನಡ ಸತ್ಯವೇದವು J.V. (BSI)

2-3 ತರುವಾಯ ಯೆಹೋವನು ಎಲೀಯನಿಗೆ - ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್‍ಹೊಳೆಯ ಆಚೆಯಲ್ಲಿರುವ ಕೆರೀತ್‍ಹಳ್ಳದಲ್ಲಿ ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 ಸರ್ವೇಶ್ವರಸ್ವಾಮಿ ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗು; ಜೋರ್ಡನ್ ನದಿಯ ಆಚೆಯಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಂತರ ಯೆಹೋವನು ಎಲೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರ ಮಾತು ಅವನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:2
9 ತಿಳಿವುಗಳ ಹೋಲಿಕೆ  

ಯೆಹೋವನು ಯೆರೆಮೀಯನಿಗೆ -


ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನಂದರೆ -


ಆಗ ದೇವರ ಮನುಷ್ಯನಾದ ಶೆಮಾಯನಿಗೆ -


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ಆಗ ಯೆಹೋವನು ಅವನಿಗೆ - ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು