Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:5 - ಕನ್ನಡ ಸತ್ಯವೇದವು J.V. (BSI)

5 ಅವನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವಕ್ಕಿರುವ ಕೆರೀತ್‍ಹಳ್ಳದಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೆರೀತ್ ಹಳ್ಳದಲ್ಲಿ ಅವನು ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಯೆಹೋವನು ಹೇಳಿದಂತೆ ಅವನು ಮಾಡಿದನು. ಅವನು ಜೋರ್ಡನ್ ನದಿಯ ಪೂರ್ವಕ್ಕಿರುವ ಕೆರೀತ್ ಹಳ್ಳದ ಹತ್ತಿರ ವಾಸಿಸಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಹೋಗಿ ಯೆಹೋವ ದೇವರ ಮಾತಿನ ಹಾಗೆಯೇ ಮಾಡಿದನು. ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:5
7 ತಿಳಿವುಗಳ ಹೋಲಿಕೆ  

ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.


ಅಲ್ಲಿನ ಒಂದು ಗವಿಯಲ್ಲಿ ಇಳುಕೊಂಡನು. ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.


ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.


ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ, ಮಾಂಸ ಇವುಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು; ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಾಯೇಲ್ಯರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು